\v 5 ಇವನೇ ಸಮಾಧಿಮ ಮೈಯ್ಯೊ ಹೋಗಿ ಒಬ್ಬ ಯೌವನಸ್ಥನು ಬಿಳಿ ಉಡುಪನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು. \v 6 ಯೋ ಇವನ – <<ದರೋ . ಶಿಲುಬೆನ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, \v 7 ಕತ್ಹೋ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ – ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ>> ಎಂದು ಬೋಲಿಯು .