1 line
1.1 KiB
Plaintext
1 line
1.1 KiB
Plaintext
\c 12 \v 1 ತದೆ ಯೇಸು ಇವನ್ನ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು – <<ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಾರಸವನ್ನು ತೆಗೆಯಲು ಒಂದು ಅಲೆಯನ್ನು ಹೊಡಿಸಿ ಅಟ್ಟಣೆಯನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರದೇಶಕ್ಕೆ ಹೊರಟು ಹೋದ. \v 2 ಪಂದೊನಕಲಮ್ಮ ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗೇಣಿದಾರರ ಬಳಿಗೆ ಕಳುಹಿಸಿದನು. \v 3 ಉಜು ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು. |