bavari_kan-x-bavari_mrk_tex.../02/10.txt

1 line
1.3 KiB
Plaintext

\v 10 ಕತ್ಹೋ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು>> ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ \v 11 <<ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ>> ಅಂದನು. \v 12 ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, <<ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ>> ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆಸಲ್ಲಿಸಿದರು. ಯೇಸು ಪಾಪಿಗಳ ಜೊತೆಗೆ ಊಟಮಾಡಿದ್ದಕ್ಕೆ ಶಾಸ್ತ್ರಿಗಳು ಆತನ ಮೇಲೆ ಆಕ್ಷೇಪಣೆ ಮಾಡಿದ್ದು