bavari_kan-x-bavari_mrk_tex.../02/13.txt

1 line
706 B
Plaintext

\v 13 ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು. \v 14 ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ತೆಗೆದುಕೊಳ್ಳಲು ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ - <<ನನ್ನನ್ನು ಹಿಂಬಾಲಿಸು>> ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.