bavari_kan-x-bavari_mrk_tex.../02/15.txt

1 line
905 B
Plaintext

\v 15 ಬುಜು ಯೇಸುಬಿ ಲೇವಿಯನ ಗರ್ಮ ಖಾನುಕೊಂಕರ್ಥಥೆ , ಬಹು ಮಂದಿ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದರು. \v 16 ಫರಿಸಾಯರಾದ ಧರ್ಮಶಾಸ್ತ್ರಿಗಳು ಆತನ ಹಿಂದೆ ಹೋಗಿ ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ - <<ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?>> ಎಂದು ಹೇಳಿದರು.