bavari_kan-x-bavari_mrk_tex.../03/01.txt

1 line
573 B
Plaintext

\c 3 \v 1 ಅಜ್ಯೇಕ್ ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು. \v 2 ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸಬೇಕೆಂದು ಆಲೋಚಿಸಿ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.