bavari_kan-x-bavari_mrk_tex.../03/17.txt

1 line
941 B
Plaintext

\v 17 ಜೆಬೆದಾಯನ ಮಗಚಾಥೆ ಯಾಕೋಬನಬಿ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಗುಡುಗಿನ ಮರಿಗಳು ಎಂದು ಹೆಸರಿಟ್ಟನು. \v 18 ಬಚ್ಚಿಜಷೆ ಯಾರಾರೆಂದರೆ, ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ, \v 19 ಯೇಸುನ ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಇವರೇ. ಯೇಸುವಿನ ವೈರಿಗಳು ಆತನನ್ನು ದೂಷಿಸಿದ್ದು; ಆತನ ಸ್ವಂತ ಜನರು ಆತನ ವಿಷಯವಾಗಿ ಅನುಮಾನ ಪದಿಯು. ;