bavari_kan-x-bavari_mrk_tex.../04/03.txt

1 line
647 B
Plaintext

\v 3 <<ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು. \v 4 ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. \v 5 ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು;