1 line
852 B
Plaintext
1 line
852 B
Plaintext
\v 13 ತದೆ ನಂತರ ಆತನು ಅವರಿಗೆ ಹೇಳಿದ್ದೇನಂದರೆ – <<ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಉಳಿದ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ? \v 14 ಯೋ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ. \v 15 ತೋಡು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. |