1 line
754 B
Plaintext
1 line
754 B
Plaintext
\v 35 ಯೋ ದನ್ಮ ಸಾಯಂಕಾಲಹುಯುಥೆ ಆತನು ಅವರಿಗೆ – <<ಆಚೇದಡಕ್ಕೆ ಹೋಗೋಣ>> ಎಂದು ಹೇಳಲು \v 36 ಇವನೇ ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡುಹೋದರು. \v 37 ಅಲ್ದು ದೋಣಿಗಳೂ ಆತನ ಸಂಗಡ ಇದ್ದವು. ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು. |