1 line
757 B
Plaintext
1 line
757 B
Plaintext
\v 38 ಕತ್ಹೋ , ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ – <<ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ>> ಎಂದು ಕೇಳಲು \v 39 ಯೋ ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ – <<ಶಾಂತವಾಗಿರು, ಮೊರೆಯಬೇಡ>> ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು. |