bavari_kan-x-bavari_mrk_tex.../05/03.txt

1 line
690 B
Plaintext

\v 3 ಇನಬಿ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. \v 4 ಇನಬಿ ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.