1 line
1.2 KiB
Plaintext
1 line
1.2 KiB
Plaintext
\v 18 ಯೋ ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು – ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡತೊಡಗಿದನು. \v 19 ಕತ್ಹೋ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ – <<ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು>> ಅಂದನು. \v 20 ಇವನೇ ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು. ಯೇಸು ಸತ್ತಹುಡುಗಿಯನ್ನು ಬದುಕಿಸಿದ್ದು |