1 line
862 B
Plaintext
1 line
862 B
Plaintext
\v 25 ತದೆ ಅಲ್ಲಿ ಹನ್ನೆರಡು ವರುಷದಿಂದ ರಕ್ತಕುಸುಮರೋಗವಿದ್ದ ಒಬ್ಬ ಹೆಂಗಸು ಬಂದಳು. \v 26 ಯೊಬಿ ಬಹು ಕಷ್ಟವನ್ನು ಅನುಭವಿಸಿ ಅನೇಕ ವೈದ್ಯರಿಂದ ಚಿಕಿತ್ಸೆ ಪಡೆದರೂ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ. \v 27 ಯೋ ಬೈಕೋ ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ – <<ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, |