bavari_kan-x-bavari_mrk_tex.../05/33.txt

1 line
731 B
Plaintext
Raw Blame History

This file contains ambiguous Unicode characters

This file contains Unicode characters that might be confused with other characters. If you think that this is intentional, you can safely ignore this warning. Use the Escape button to reveal them.

\v 33 ಯೋ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು. \v 34 ಯ್ಪ್ಬಿ ಆಕೆಗೆ <<ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರು>> ಎಂದು ಹೇಳಿದನು. ಯಾಯಿರನ ಸತ್ತ ಮಗಳನ್ನು ಬದುಕಿಸಿದ್ದು