1 line
1.1 KiB
Plaintext
1 line
1.1 KiB
Plaintext
\v 7 ಅಕಯೇಥೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಅವುಗಳನ್ನು ಆತನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ – ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು. \v 8 ಅದ್ಮಿನ ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು. \v 9 ಖಾನು ಖಾದು ಹೆಚ್ಚುಕಡಿಮೆ ನಾಲ್ಕುಸಾವಿರ ಗಂಡಸರಿದ್ದರು. \v 10 ಯೋ ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು. ಯೇಸು ಯೆಹೂದ್ಯ ಮತಾಭಿಮಾನಿಗಳ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು |