bavari_kan-x-bavari_mrk_tex.../09/42.txt

1 line
935 B
Plaintext

\v 42 ಮನಬಿ ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪ ಮಾಡುವಂತೆ ಅಡ್ಡಿಮಾಡಿದರೆ ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಲೇಸು. \v 43 ಅಕಯೇಥೆ ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕತ್ತರಿಸಿಬಿಡು; \v 44 ಭೆ ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ತುಮನ ಅಚ್ಚು .