1 line
1.1 KiB
Plaintext
1 line
1.1 KiB
Plaintext
\v 17 17ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ – <<ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು>> ಆತನನ್ನು ಕೇಳಲಾಗಿ \v 18 18ಯೇಸು ಅವನಿಗೆ <<ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ. \v 19 mar, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ>> ಎಂದು ಬೋಲಿಯು . |