bavari_kan-x-bavari_mrk_tex.../14/10.txt

1 line
796 B
Plaintext

\v 10 ಬಾರ ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡುವಂತೆ ಅವರ ಬಳಿಗೆ ಹೋದನು. \v 11 ಅದನ್ನು ಕೇಳಿ ಸಂತೋಷಪಟ್ಟು - ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು. ಯೇಸು ತನ್ನ ಶಿಷ್ಯರ ಸಂಗಡ ಕಡೆ ಬೋಜನವನ್ನು ಕರಿಯು