bavari_kan-x-bavari_mrk_tex.../14/17.txt

1 line
735 B
Plaintext

\v 17 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು. \v 18 ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು - <<ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಎಂದನು. \v 19 ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ <<ನಾನಲ್ಲವಲ್ಲಾ?>> ಎಂದು ಕೇಳತೊಡಗಿದರು.