bavari_kan-x-bavari_mrk_tex.../14/20.txt

1 line
780 B
Plaintext

\v 20 ತದೆ ಉತ್ತರವಾಗಿ ಅವರಿಗೆ <<ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ. \v 21 ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದೆಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು>> ಬೋಲಿಯೋ .