bavari_kan-x-bavari_mrk_tex.../14/30.txt

1 line
723 B
Plaintext

\v 30 ಯೇಸುವು ಆತನಿಗೆ, <<ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ>> ಎಂದನು. \v 31 ಅವನು <<ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು>> ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.