bavari_kan-x-bavari_mrk_tex.../14/35.txt

1 line
483 B
Plaintext

\v 35 ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿ, \v 36 <<ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ>> ಎಂದನು.