bavari_kan-x-bavari_mrk_tex.../14/40.txt

1 line
888 B
Plaintext

\v 40 ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು. ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ. \v 41 ಮೂರನೆಯ ಸಾರಿ ಅವರ ಬಳಿಗೆ ಬಂದು, <<ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; \v 42 , ಹೋಗೋಣ. ಇಗೋ ನನ್ನನ್ನು ದುರ್ಜನರ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ>> ಎಂದು ಹೇಳಿದನು.