1 line
1.2 KiB
Plaintext
1 line
1.2 KiB
Plaintext
\v 43 ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಧರ್ಮಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು. \v 44 ಆತನನ್ನು ಹಿಡಿದುಕೊಡುವವನು ಅವರಿಗೆ, <<ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ,>> ಎಂದು ಮೊದಲೇ ಸೂಚನೆಕೊಟ್ಟಿದ್ದನು. \v 45 45ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ – <<ಗುರುವೇ>> ಎಂದು ಹೇಳಿ ಆತನಿಗೆ ಮುದ್ದಿಡಲು \v 46 ಯೇಸುವಿನ ಮೇಲೆ ಕೈಹಾಕಿ ಆತನನ್ನು ಧಾರಿಯು . |