bavari_kan-x-bavari_mrk_tex.../14/51.txt

1 line
762 B
Plaintext

\v 51 ಯುವಕನೊಬ್ಬನು ಮೈಮೇಲೆ ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು; \v 52 ಅವನನ್ನು ಹಿಡಿಯಲೂ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು. ಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ತೀರ್ಪುಮಾಡಿ ದೇಶಾಧಿಪತಿಯ ಬಳಿಗೆ ತೆಗೆದುಕೊಂಡು ಹೋದದ್ದು; ಪೇತ್ರನು ಯೇಸುವನ್ನು ನಾನರಿಯೆನೆಂದು