bavari_kan-x-bavari_mrk_tex.../14/57.txt

1 line
706 B
Plaintext

\v 57 ಕೆಲವರು ಎದ್ದು ನಿಂತು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದ ಏನೆಂದರೆ - << <ಇವನು \v 58 ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು> ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ>> ಎಂದರು. \v 59 59ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು .