bavari_kan-x-bavari_mrk_tex.../14/66.txt

1 line
777 B
Plaintext

\v 66 ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು \v 67 ನೋಡಿ - <<ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು>> ಎಂದಳು \v 68 ಅವನು ನಿರಾಕರಿಸಿ, <<ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!>> ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಗಯು .