1 line
820 B
Plaintext
1 line
820 B
Plaintext
\v 71 – <<ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿ ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆನು>> ಎಂದನು. ಕೂಡಲೆ ಕೋಳಿ ಎರಡನೆಯ ಸಾರಿ ಕೂಗಿತು. \v 72 ಪೇತ್ರನು – <<ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ>> ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪುಮಾಡಿಕೊಂಡು ವ್ಯಥೆಪಟ್ಟು ಅತ್ತನು. |