bavari_kan-x-bavari_mrk_tex.../15/22.txt

1 line
777 B
Plaintext

\v 22 ಉಜು ಲಿಧು ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ <<ತಲೆಬುರುಡೆಗಳು ಇರುವ ಸ್ಥಳ>> ಎಂದರ್ಥ. \v 23 ಇಜಗ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ. \v 24 ಇವನೇ ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಲಿಧು .