bavari_kan-x-bavari_mrk_tex.../16/14.txt

1 line
1.0 KiB
Plaintext

\v 14 ತದೆ ಗ್ಯಾರ ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು. \v 15 ತದೆ ವುಪ್ಪರ್ಅ ವರಿಗೆ <<ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ. \v 16 ನಮ್ಬಿಯು ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಹುಯು .