\v 6 ಉಜು ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು. \v 7 ಉಜು ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.