bavari_kan-x-bavari_mrk_tex.../14/03.txt

1 line
1005 B
Plaintext

\v 3 ಯೋ ಬೇಥಾನ್ದಮ ಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಭರಣಿಯ ತುಂಬ ಬಹುಬೆಲೆಯುಳ್ಳ ಅಚ್ಚ ಜಟಮಾಂಸಿ ಪರಿಮಳ ತೈಲವನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು. \v 4 4ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು - <<ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ? \v 5 ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?>> ಲರಿನ್ಇ ನಾ ದೂಷಿಸಿಯು.