bavari_kan-x-bavari_mrk_tex.../14/22.txt

1 line
1.4 KiB
Plaintext

\v 22 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ <<ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ,>> ಎಂದನು. \v 23 ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು. \v 24 ಯೇಸು ಅವರಿಗೆ, <<ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ. \v 25 ಸತ್ಯವಾಗಿ ಹೇಳುತ್ತೇನೆ. ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ>> ಎಂದನು. ಯೇಸು ಗೆತ್ಸೇಮನೆ ತೋಟಕ್ಕೆ ಹೋಗಿ ಪ್ರಾರ್ಥಿಸಿದ್ದು; ಇಸ್ಕರಿಯೋತ ಯೂದನು ಆತನನ್ನು ಶತ್ರುಗಳಿಗೆ ಹಿಡಿದುಕೊಟ್ಟದ್ದು