bavari_kan-x-bavari_mrk_tex.../14/53.txt

1 line
710 B
Plaintext

\v 53 ಅಷ್ಟರಲ್ಲಿ ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರು, ಹಿರಿಯರು, ಧರ್ಮಶಾಸ್ತ್ರಿಗಳು ಇವರೆಲ್ಲರೂ ಕೂಡಿಬಂದರು. \v 54 ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.