1 line
940 B
Plaintext
1 line
940 B
Plaintext
\v 4 ಯೇಸು ಅವರಿಗೆ – <<ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವವಿಲ್ಲ>> ಎಂದು ಹೇಳಿದನು. \v 5 ಇನಬಿ ಅಲ್ಲಿ ಕೆಲವು ಮಂದಿ ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ. \v 6 ಇವನ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಸುವಾರ್ತೆಸಾರುವುದಕ್ಕೆ ಕಳುಹಿಸಿದ್ದು |