1 line
866 B
Plaintext
1 line
866 B
Plaintext
\v 36 ಇವನೇ ಆಡಿದ ಮಾತನ್ನು ಯೇಸು ಗಣನೆಗೆ ತಾರದೆ ಸಭಾಮಂದಿರದ ಅಧಿಕಾರಿಗೆ – <<ಅಂಜಬೇಡ, ನಂಬಿಕೆ ಮಾತ್ರ ಇರಲಿ>> ಎಂದು ಹೇಳಿದನು. \v 37 ಉಜು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ. \v 38 ಇವನೇ ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು. |