dommary_te-x-dommara_rev_te.../02/12.txt

1 line
881 B
Plaintext
Raw Normal View History

\v 12 ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ - \v 13 ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರಿವಿ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನಿರಾಕರಿಸಲಿಲ್ಲ.