dommary_te-x-dommara_rev_te.../02/14.txt

1 line
803 B
Plaintext
Raw Normal View History

\v 14 ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ನನಗೆ ಅಸಮಾಧಾನವಿದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ. \v 15 ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.