Tue Jul 30 2019 15:24:56 GMT+0530 (India Standard Time)

This commit is contained in:
dommary 2019-07-30 15:24:56 +05:30
parent 5ef13ff5c8
commit 14ce453450
7 changed files with 10 additions and 2 deletions

View File

@ -1 +1 @@
\v 13 13ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ <<ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಯಜ್ಞದ ಕುರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ.>> ಎಂದು ಹೇಳುವುದನ್ನು ಕೇಳಿದೆನು. \v 14 14ಆಗ ನಾಲ್ಕು ಜೀವಿಗಳು <<ಆಮೆನ್>> ಅಂದವು ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕರಿಸಿ ಆರಾಧಿಸಿದರು.
\v 13 ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ <<ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಯಜ್ಞದ ಕುರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ.>> ಎಂದು ಹೇಳುವುದನ್ನು ಕೇಳಿದೆನು. \v 14 ಆಗ ನಾಲ್ಕು ಜೀವಿಗಳು <<ಆಮೆನ್>> ಅಂದವು ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕರಿಸಿ ಆರಾಧಿಸಿದರು.

1
06/01.txt Normal file
View File

@ -0,0 +1 @@
\c 6 ಮೊದಲ ನಾಲ್ಕು ಮುದ್ರೆಗಳನ್ನು ಒಡೆಯಲು ಯುದ್ಧ, ಕ್ಷಾಮ, ಕೊಲೆ ಇವುಗಳ ಗುರುತುಗಳು ಕಾಣಿಸಿಕೊಂಡಿದ್ದು; \v 1 ಯಜ್ಞದ ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು, ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ <<ಬಾ!>> ಎಂದು ಹೇಳುವುದನ್ನು ಕೇಳಿದೆನು. \v 2 ನಾನು ನೋಡಲು ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲ್ಪಟ್ಟಿತು. ಅವನು ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.

1
06/03.txt Normal file
View File

@ -0,0 +1 @@
\v 3 3ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು <<ಬಾ>>! ಎಂದು ಹೇಳುವುದನ್ನು ಕೇಳಿದೆನು. \v 4 4ಆಗ ಕೆಂಪಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಲಭಿಸಿತ್ತು.

1
06/05.txt Normal file
View File

@ -0,0 +1 @@
\v 5 \v 6 5ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು <<ಬಾ>>! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು. 6ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಒಂದು <<ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ; ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ>> ಎಂದು ಹೇಳಿತು.

1
06/07.txt Normal file
View File

@ -0,0 +1 @@
\v 7 \v 8 7ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು <<ಬಾ>>! ಎನ್ನುವ ಶಬ್ದವನ್ನು ಕೇಳಿದೆನು. 8ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು <ಮೃತ್ಯು> ಎಂದು. <ಮೃತ್ಯುಲೋಕ> ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಅಂಟುರೋಗದಿಂದಲೂ ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು. ಐದನೆಯ ಮುದ್ರೆಯನ್ನು ಒಡೆದದ್ದು; ರಕ್ತಸಾಕ್ಷಿಗಳ ಆತ್ಮಗಳು ದೇವರ ಶತ್ರುಗಳಿಗೆ ಪ್ರತಿದಂಡನೆಯಾಗಬೇಕೆಂದು ಮೊರೆಯಿಟ್ಟದ್ದು;

1
06/title.txt Normal file
View File

@ -0,0 +1 @@
ಅದ್ಯಾಯ 6

View File

@ -83,6 +83,9 @@
"05-06",
"05-08",
"05-09",
"05-11"
"05-11",
"05-13",
"06-title",
"06-01"
]
}