Sat Aug 03 2019 07:35:59 GMT+0530 (India Standard Time)

This commit is contained in:
dommary 2019-08-03 07:35:59 +05:30
parent 3e1e21a2a7
commit 18b7c7574a
6 changed files with 9 additions and 1 deletions

1
19/21.txt Normal file
View File

@ -0,0 +1 @@
\v 21 ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು; ಹಕ್ಕಿಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.

1
20/01.txt Normal file
View File

@ -0,0 +1 @@
\c 20 ಸೈತಾನನು ನಾಶವಾದದ್ದು; \v 1 1ಆಗ ಒಬ್ಬ ದೇವದೂತನು ಪಾತಾಳದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. \v 2ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು. \v 3ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಪಾತಾಳಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.

1
20/04.txt Normal file
View File

@ -0,0 +1 @@
\v 4 4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.

1
20/05.txt Normal file
View File

@ -0,0 +1 @@
\v 5 \v 6 5ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು. 6ಮೊದಲನೇಯ ಪುನರುತ್ಥಾನದಲ್ಲಿ ಸೇರಿದ್ದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.

1
20/title.txt Normal file
View File

@ -0,0 +1 @@
ಅದ್ಯಾಯ 20

View File

@ -213,6 +213,9 @@
"19-09",
"19-11",
"19-14",
"19-17"
"19-17",
"19-19",
"19-21",
"20-title"
]
}