Tue Jul 30 2019 15:38:56 GMT+0530 (India Standard Time)

This commit is contained in:
dommary 2019-07-30 15:38:56 +05:30
parent fed181aae1
commit 19ec685a9e
5 changed files with 9 additions and 3 deletions

View File

@ -1 +1 @@
\v 9 \v 10 9ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. 10ಅವರು - <<ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು>> ಎಂದು ಮಹಾ ಧ್ವನಿಯಿಂದ ಕೂಗಿದರು.
\v 9 ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. \v 10 ಅವರು - <<ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು>> ಎಂದು ಮಹಾ ಧ್ವನಿಯಿಂದ ಕೂಗಿದರು.

View File

@ -1 +1 @@
\v 11 \v 12 11ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡ ಬಿದ್ದು - 12<<ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ ಶಕ್ತಿಯೂ ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!>> ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
\v 11 ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡ ಬಿದ್ದು - \v 12 <<ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ ಶಕ್ತಿಯೂ ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!>> ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.

1
07/13.txt Normal file
View File

@ -0,0 +1 @@
\v 13 ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು <<ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು>> ಎಂದು ನನ್ನನ್ನು ಕೇಳಲು <<ಅಯ್ಯಾ ನೀನೇ ಬಲ್ಲೆ>> ಎಂದೆನು \v 14 ಅವನು ನನಗೆ - <<ಇವರು ಆ ಮಹಾಸಂಕಟದಿಂದ ಹೊರಬಂದವರು; ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.

1
07/15.txt Normal file
View File

@ -0,0 +1 @@
\v 15 \v 16 \v 17 15ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ; ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು. 16ಇನ್ನೆದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ; 17ಏಕೆದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.>> ಎಂದು ಹೇಳಿದರು.

View File

@ -95,6 +95,10 @@
"06-15",
"07-title",
"07-01",
"07-04"
"07-04",
"07-07",
"07-09",
"07-11",
"07-13"
]
}