diff --git a/09/05.txt b/09/05.txt index cb28043..c5e2a3e 100644 --- a/09/05.txt +++ b/09/05.txt @@ -1 +1 @@ -\v 5 \v 6 5ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು. 6ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು. \ No newline at end of file +\v 5 ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು. \v 6 ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು. \ No newline at end of file diff --git a/09/10.txt b/09/10.txt new file mode 100644 index 0000000..94080bc --- /dev/null +++ b/09/10.txt @@ -0,0 +1 @@ +\v 10 ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು. \v 11 ಪಾತಾಳಲೋಕದ ಅಧಿಕಾರಿಯಾದ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು. \v 12 ಮೊದಲನೆಯ ವಿಪತ್ತು ಕಳೆದು ಹೋಯಿತು; ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು. ಆರನೆಯ ತುತ್ತೂರಿ ಊದಿದ್ದು, ಎರಡನೆಯ ವಿಪತ್ತು; ಭಯಂಕರರಾದ ದೂತರು ಯೂಫ್ರಟಿಸ್ ನದಿಯ ಕಡೆಯಿಂದ ಬಂದಿದ್ದು; \ No newline at end of file diff --git a/09/13.txt b/09/13.txt new file mode 100644 index 0000000..90efcfe --- /dev/null +++ b/09/13.txt @@ -0,0 +1 @@ +\v 13 \v 15 13ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು. \v 14 14ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ - <<ಯೂಫ್ರಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು>> ಎಂದು ಹೇಳಿತು. 15ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು. \ No newline at end of file diff --git a/09/16.txt b/09/16.txt new file mode 100644 index 0000000..f99b5f9 --- /dev/null +++ b/09/16.txt @@ -0,0 +1 @@ +\v 16 \v 17 16ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತುಕೋಟಿ ಎಂದು ನನಗೆ ಕೇಳಿಸಿತು. 17ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ – ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; \ No newline at end of file diff --git a/09/18.txt b/09/18.txt new file mode 100644 index 0000000..941ad47 --- /dev/null +++ b/09/18.txt @@ -0,0 +1 @@ +\v 18 \v 19 18ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರಲ್ಲಿ ಮೂರರಲ್ಲಿ ಒಂದು ಭಾಗವು ಹತವಾಯಿತು. 19ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು. \ No newline at end of file diff --git a/manifest.json b/manifest.json index 2231e1f..dc83e14 100644 --- a/manifest.json +++ b/manifest.json @@ -111,6 +111,8 @@ "08-13", "09-title", "09-01", - "09-03" + "09-03", + "09-05", + "09-10" ] } \ No newline at end of file