Tue Jul 30 2019 15:50:56 GMT+0530 (India Standard Time)

This commit is contained in:
dommary 2019-07-30 15:50:56 +05:30
parent fe28968b32
commit 3149b04a46
6 changed files with 8 additions and 2 deletions

View File

@ -1 +1 @@
\v 5 \v 6 5ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು. 6ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು. \v 5 ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು. \v 6 ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.

1
09/10.txt Normal file
View File

@ -0,0 +1 @@
\v 10 ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು. \v 11 ಪಾತಾಳಲೋಕದ ಅಧಿಕಾರಿಯಾದ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು. \v 12 ಮೊದಲನೆಯ ವಿಪತ್ತು ಕಳೆದು ಹೋಯಿತು; ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು. ಆರನೆಯ ತುತ್ತೂರಿ ಊದಿದ್ದು, ಎರಡನೆಯ ವಿಪತ್ತು; ಭಯಂಕರರಾದ ದೂತರು ಯೂಫ್ರಟಿಸ್ ನದಿಯ ಕಡೆಯಿಂದ ಬಂದಿದ್ದು;

1
09/13.txt Normal file
View File

@ -0,0 +1 @@
\v 13 \v 15 13ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು. \v 14 14ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ - <<ಯೂಫ್ರಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು>> ಎಂದು ಹೇಳಿತು. 15ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.

1
09/16.txt Normal file
View File

@ -0,0 +1 @@
\v 16 \v 17 16ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತುಕೋಟಿ ಎಂದು ನನಗೆ ಕೇಳಿಸಿತು. 17ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು;

1
09/18.txt Normal file
View File

@ -0,0 +1 @@
\v 18 \v 19 18ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರಲ್ಲಿ ಮೂರರಲ್ಲಿ ಒಂದು ಭಾಗವು ಹತವಾಯಿತು. 19ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು.

View File

@ -111,6 +111,8 @@
"08-13", "08-13",
"09-title", "09-title",
"09-01", "09-01",
"09-03" "09-03",
"09-05",
"09-10"
] ]
} }