Tue Jul 30 2019 15:32:56 GMT+0530 (India Standard Time)

This commit is contained in:
dommary 2019-07-30 15:32:57 +05:30
parent 7820c38757
commit 363dae054d
3 changed files with 5 additions and 3 deletions

View File

@ -1 +1 @@
\v 12 \v 13 \v 14 12ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು. 13ಅಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು. 14ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು ಮರೆಯಾಯಿತು. ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು.
\v 12 ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು. \v 13 ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು. \v 14 ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು ಮರೆಯಾಯಿತು. ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು.

View File

@ -1 +1 @@
\v 15 \v 16 \v 17 15ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು. 16ಬೆಟ್ಟಗಳಿಗೂ ಬಂಡೆಗಳಿಗೂ - <<ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ, 17ಏಕೆದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?>> ಎಂದು ಹೇಳಿದರು.
\v 15 ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು. \v 16 ಬೆಟ್ಟಗಳಿಗೂ ಬಂಡೆಗಳಿಗೂ - <<ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ, \v 17 ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?>> ಎಂದು ಹೇಳಿದರು.

View File

@ -90,6 +90,8 @@
"06-03",
"06-05",
"06-07",
"06-09"
"06-09",
"06-12",
"06-15"
]
}