Tue Jul 30 2019 16:22:57 GMT+0530 (India Standard Time)

This commit is contained in:
dommary 2019-07-30 16:22:59 +05:30
parent 8b864ccc88
commit 3a6d48a984
4 changed files with 6 additions and 1 deletions

1
11/06.txt Normal file
View File

@ -0,0 +1 @@
\v 6 ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು. \v 7 ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಪಾತಾಳಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.

1
11/08.txt Normal file
View File

@ -0,0 +1 @@
\v 8 ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಗೂಢಾರ್ಥವಾಗಿ <ಸೊದೋಮ್> ಎಂದು, ಐಗುಪ್ತ ಎಂದೂ ಹೆಸರುಗಳುಂಟು; ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು. \v 9 ಸಕಲ ಜನ, ಕುಲ, ಭಾಷೆ ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.

1
11/10.txt Normal file
View File

@ -0,0 +1 @@
\v 10 ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು. \v 11 11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು. \v 12 12ಆ ನಂತರ ಅವರಿಗೆ - <<ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!>> ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.

View File

@ -126,6 +126,8 @@
"10-10",
"11-title",
"11-01",
"11-03"
"11-03",
"11-06",
"11-08"
]
}