diff --git a/11/06.txt b/11/06.txt new file mode 100644 index 0000000..f137751 --- /dev/null +++ b/11/06.txt @@ -0,0 +1 @@ +\v 6 ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು. \v 7 ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಪಾತಾಳಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು. \ No newline at end of file diff --git a/11/08.txt b/11/08.txt new file mode 100644 index 0000000..e7d4b5a --- /dev/null +++ b/11/08.txt @@ -0,0 +1 @@ +\v 8 ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಗೂಢಾರ್ಥವಾಗಿ <ಸೊದೋಮ್> ಎಂದು, ಐಗುಪ್ತ ಎಂದೂ ಹೆಸರುಗಳುಂಟು; ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು. \v 9 ಸಕಲ ಜನ, ಕುಲ, ಭಾಷೆ ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ. \ No newline at end of file diff --git a/11/10.txt b/11/10.txt new file mode 100644 index 0000000..a599f3a --- /dev/null +++ b/11/10.txt @@ -0,0 +1 @@ +\v 10 ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು. \v 11 11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು. \v 12 12ಆ ನಂತರ ಅವರಿಗೆ - <<ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!>> ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು. \ No newline at end of file diff --git a/manifest.json b/manifest.json index f776204..dd1c0f9 100644 --- a/manifest.json +++ b/manifest.json @@ -126,6 +126,8 @@ "10-10", "11-title", "11-01", - "11-03" + "11-03", + "11-06", + "11-08" ] } \ No newline at end of file