Sat Aug 03 2019 07:07:59 GMT+0530 (India Standard Time)

This commit is contained in:
dommary 2019-08-03 07:07:59 +05:30
parent 137e876c30
commit 48d9d8c7b1
5 changed files with 7 additions and 2 deletions

View File

@ -1 +1 @@
\v 17 \v 19 17ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಅತಿಪವಿತ್ರಸ್ಥಳದ ಸಿಂಹಾಸನದಿಂದ ಮಹಾ ಧ್ವನಿಯು ಉಂಟಾಗಿ <<ಸಂಭವಿಸಿ ಆಯಿತು>> ಎಂದು ಹೇಳಿತು. \v 18 18ಆಗ ಮಿಂಚುಗಳೂ ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ. 19ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.
\v 17 ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಅತಿಪವಿತ್ರಸ್ಥಳದ ಸಿಂಹಾಸನದಿಂದ ಮಹಾ ಧ್ವನಿಯು ಉಂಟಾಗಿ <<ಸಂಭವಿಸಿ ಆಯಿತು>> ಎಂದು ಹೇಳಿತು. \v 18 ಮಿಂಚುಗಳೂ ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ. \v 19 ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.

1
16/20.txt Normal file
View File

@ -0,0 +1 @@
\v 20 ಆಗ ಪ್ರತಿಯೊಂದು ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು. \v 21 ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.

1
17/01.txt Normal file
View File

@ -0,0 +1 @@
\c 17 \v 1 ಕ್ರಿಸ್ತವಿರೋಧಿಗಳ ನಾಶವನ್ನು ಕುರಿತದ್ದು; ಬಾಬೆಲೆಂಬ ಜಾರಸ್ತ್ರೀಯ ನಾಶವು 1ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನಗೆ ಹೇಳಿದನು <<ಬಾ, ಬಹಳ ನೀರುಗಳ ಮೇಲೆ ವಾಸಿಸುತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ. \v 2 2ಅವಳೊದಿಗೆ ಭೂರಾಜರು ಜಾರತ್ವ ಮಾಡಿದರು, ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು>> ಎಂದು ಹೇಳಿದನು.

1
17/03.txt Normal file
View File

@ -0,0 +1 @@
\v 3 \v 4 \v 5 3ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದಕೂಡಿದ್ದ ಹೆಸರುಗಳು ತುಂಬಿದ್ದವು. 4ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ರತ್ನ ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು; ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು. 5ಅವಳ ಹಣೆಯ ಮೇಲೆ, <<ಮಹತ್ತಾದ ಬಾಬೆಲಳು ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ>> ಎಂಬ ಹೆಸರನ್ನು ಆಕೆಯ ಹಣೆಯ ಮೇಲೆ ಬರೆಯಲಾಗಿತ್ತು.

View File

@ -179,6 +179,8 @@
"16-08",
"16-10",
"16-12",
"16-15"
"16-15",
"16-17",
"16-20"
]
}