Tue Jul 30 2019 15:22:56 GMT+0530 (India Standard Time)
This commit is contained in:
parent
8416d65169
commit
5ef13ff5c8
|
@ -0,0 +1 @@
|
|||
\v 8 ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಯಜ್ಞದ ಕುರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.
|
|
@ -0,0 +1 @@
|
|||
\v 9 ಅವರು ಹೊಸಹಾಡನ್ನು ಹಾಡುತ್ತಾ, <<ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಕುಲಗೋತ್ರಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ. \v 10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು,>>ಎಂಬ ಹೊಸ ಗೀತೆಯನ್ನು ಹಾಡುತ್ತಿದ್ದರು.
|
|
@ -1 +1 @@
|
|||
\v 11 \v 12 11ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು. 12ಅವರು <<ವಧಿಸಲ್ಪಟ್ಟ ಕುರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು!>> ಎಂದು ಮಹಾಧ್ವನಿಯಿಂದ ಹಾಡಿದರು.
|
||||
\v 11 ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು. \v 12 ಅವರು <<ವಧಿಸಲ್ಪಟ್ಟ ಕುರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು!>> ಎಂದು ಮಹಾಧ್ವನಿಯಿಂದ ಹಾಡಿದರು.
|
|
@ -1 +1 @@
|
|||
\v 13 \v 14 13ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ – <<ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಯಜ್ಞದ ಕುರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ.>> ಎಂದು ಹೇಳುವುದನ್ನು ಕೇಳಿದೆನು. 14ಆಗ ನಾಲ್ಕು ಜೀವಿಗಳು <<ಆಮೆನ್>> ಅಂದವು ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕರಿಸಿ ಆರಾಧಿಸಿದರು.
|
||||
\v 13 13ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ – <<ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಯಜ್ಞದ ಕುರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ.>> ಎಂದು ಹೇಳುವುದನ್ನು ಕೇಳಿದೆನು. \v 14 14ಆಗ ನಾಲ್ಕು ಜೀವಿಗಳು <<ಆಮೆನ್>> ಅಂದವು ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕರಿಸಿ ಆರಾಧಿಸಿದರು.
|
|
@ -80,6 +80,9 @@
|
|||
"05-title",
|
||||
"05-01",
|
||||
"05-03",
|
||||
"05-06"
|
||||
"05-06",
|
||||
"05-08",
|
||||
"05-09",
|
||||
"05-11"
|
||||
]
|
||||
}
|
Loading…
Reference in New Issue