Sat Jul 27 2019 22:00:46 GMT+0530 (India Standard Time)

This commit is contained in:
dommary 2019-07-27 22:00:47 +05:30
parent 9e9a1d7a95
commit 64da095f6b
4 changed files with 7 additions and 4 deletions

View File

@ -1 +1 @@
\v 6 6ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
\v 6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.

View File

@ -1 +1 @@
\v 7 \v 8 7ಮೊದಲನೆಯ ಜೀವಿಯು ಸಿಂಹದಂತಿತ್ತು ಎರಡನೆಯ ಜೀವಿಯು ಹೋರಿಯಂತಿತ್ತು. ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು. ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು. 8ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, <<ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು>> ಎಂದು ಹೇಳುತ್ತವೆ.
\v 7 ಮೊದಲನೆಯ ಜೀವಿಯು ಸಿಂಹದಂತಿತ್ತು ಎರಡನೆಯ ಜೀವಿಯು ಹೋರಿಯಂತಿತ್ತು. ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು. ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು. \v 8 ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, <<ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು>> ಎಂದು ಹೇಳುತ್ತವೆ.

View File

@ -1 +1 @@
\v 9 \v 10 \v 11 9ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ನಾಲ್ಕು ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, 10ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ - 11<<ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು ಗೌರವವನ್ನು ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ; ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.>>
\v 9 ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ನಾಲ್ಕು ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, \v 10 ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ - \v 11 <<ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು ಗೌರವವನ್ನು ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ; ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.>>

View File

@ -73,6 +73,9 @@
"03-21",
"04-title",
"04-01",
"04-04"
"04-04",
"04-06",
"04-07",
"04-09"
]
}